*ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಾವೇಶ*
ಬೆಂಗಳೂರು (ಅ.08): ನಗರದ ಸೆವೋರಿಯಾ ಹೋಟೆಲ್‌ನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರತಿನಿಧಿಗಳ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ. ಖಾದರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಕಾಶ್ಮೀರ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್, ಇಹ್ಸಾನ್ ರಾಜ್ಯ ಸಮಿತಿ ಅಧ್ಯಕ್ಷ ಶಾಫಿ ಸಅದಿ ಇನ್ನಿತರ ಪ್ರಮುಖ ನಾಯಕರು ಉಪಸ್ಥಿತರಿದ್ದರು.

No comments:
Post a Comment
thank you