ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್
ಎಸ್ಸೆಸ್ಸೆಫ್ ಬಿ.ಸಿ ರೋಡ್ ಸಿಟಿ ಶಾಖಾ ರಚನೆ ಕಾರ್ಯಕ್ರಮ ಇತ್ತೀಚೆಗೆ ಬಿ.ಸಿ ರೋಡಿನ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಆಬಿದ್ ಸಖಾಫಿ ಉಸ್ತಾದರು ದುವಾಗೈದು, ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ ಉಧ್ಘಾಟಿಸಿದರು. ಶಾಖೆಯ ಅಧ್ಯಕ್ಷರಾಗಿ ಆಬಿದ್ ಸಖಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಉಸ್ತಾದ್, ಕೋಶಾಧಿಕಾರಿಯಾಗಿ ಹನೀಫ್ ಪಲ್ಲಮಜಲು, ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಹಾಫಿಝ್ ಅಹಮದ್ ಯಹ್ಯಾ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜತೆ ಕಾರ್ಯದರ್ಶಿ ಸಲೀಂ ಬೈರಿಕಟ್ಟೆ ಸಂಘಟನೆಯ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಅಧಿಕಾರ ಹಸ್ತಾಂತರ ಮಾಡಿದರು. ನೂತನ ಶಾಖೆಯನ್ನು ಬಂಟ್ವಾಳ ಸೆಕ್ಟರಿಗೆ ಸೇರಿಸಲಾಯಿತು.
✍🏻ಹಾರಿಸ್ ಪೆರಿಯಪಾದೆ

No comments:
Post a Comment
thank you